Friday, 26 December 2014

BLEND TRAINING

BLEND TRAINING FOR HEADMASTERS ಪೈವಳಿಕೆ ಪಂಚಾಯತಿಗೊಳಪಟ್ಟ ಶಾಲೆಗಳ ಮುಖ್ಯೋಪಾಧ್ಯಾಯರುಗಳಿಗೆ ಬ್ಲೋಗಿನ ಕುರಿತಾದ ಒಂದು ದಿನದ ತರಬೇತಿಯು ಬೇಕೂರು ಶಾಲೆಯಲ್ಲಿ ನಡೆಯಿತು. ವಿವಿಧ ಶಾಲೆಗಳ 20ಕ್ಕಿಂತಲೂ ಹೆಚ್ಚು ಮುಖ್ಯೋಪಾಧ್ಯಾಯರುಗಳು ತರಬೇತಿಯಲ್ಲಿ ಭಾಗವಹಿಸಿದರು.

No comments:

Post a Comment